ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ: ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

0

ಬೆಳ್ತಂಗಡಿ: ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

LEAVE A REPLY

Please enter your comment!
Please enter your name here