Site icon Suddi Belthangady

ಅಪರಿಚಿತ ಶವ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸಲು ಮನವಿ

ಧರ್ಮಸ್ಥಳ: ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿರುವ ನೇತ್ರಾವತಿ ನದಿ ನೀರಿನಲ್ಲಿ ದಿನ ಸೆ.18ರಂದು ಬೆಳಿಗ್ಗೆ ಪತ್ತೆಯಾಗಿದ್ದು, ಮೃತದೇಹವು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

Exit mobile version