ನ್ಯಾಯತರ್ಪು ನಿವಾಸಿ ಮೋನಪ್ಪ ಗೌಡ ನಿಧನ

0

ನ್ಯಾಯತರ್ಪು: ನ್ಯಾಯತರ್ಪು ಗ್ರಾಮದ ನಿವಾಸಿ ಮೋನಪ್ಪ ಗೌಡ (63 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಸೆ.17ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಸುಂದರಿ, ಇಬ್ಬರು ಪುತ್ರಿಯರು, ಸಹೋದರ, ಸಹೋದರಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here