Site icon Suddi Belthangady

ಬೆಳ್ತಂಗಡಿ: ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಾಯೋಜಿತ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿ ಐದು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬಾಲಕರ ವಿಭಾಗದಲ್ಲಿ ಸೃಜನ್, ರಕ್ಷಿತ್ ಹಾಗೂ ಬಾಲಕಿಯರ ವಿಭಾಗದಲ್ಲಿ ಅತಿಶ್ರಯ, ತಸ್ವಿತಾ, ಕ್ರಿಶಲ್ ಲೋಬೊ ಆಯ್ಕೆಯಾಗಿರುತ್ತಾರೆ.

Exit mobile version