Site icon Suddi Belthangady

ಬಂದಾರು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಭಾಗಿತ್ವದಲ್ಲಿ ಸೆ.19ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್ ರವರು ಆರ್ಗಾನಿಕ್ ಕೃಷಿ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಉಪಾಧ್ಯಕ್ಷೆ ಪುಷ್ಪವತಿ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಕೃಷಿಕರು ಉಪಸ್ಥಿತರಿದ್ದರು.

ಮೋಹನ್ ಗೌಡ ರವರು ಕಾರ್ಯಕ್ರಮ ನಿರ್ವಹಿಸಿದರು.

Exit mobile version