Site icon Suddi Belthangady

ಮಡಂತ್ಯಾರು: ರೋಟರಿ ಕ್ಲಬ್ ವತಿಯಿಂದ ಪ್ರಖ್ಯಾತ ಉದ್ಯಮಿ ವಾಸುದೇವ ಗೌಡ ಇವರಿಗೆ ಸನ್ಮಾನ

ಮಡಂತ್ಯಾರು: ಮಡಂತ್ಯಾರಿನಲ್ಲಿ ಉದ್ಯಮ ಕ್ಷೇತ್ರದಲ್ಲಿ ಮಿಂಚುತ್ತಿರುವ ರೋಟರಿ ಕ್ಲಬ್ಬಿಗೆ ಬಹಳಷ್ಟು ಕೊಡುಗೆಯನ್ನು ನೀಡಿ ಪರಿಸರದ ಹಲವಾರು ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿರುವ ಅಕ್ಷಯ ಫುಡ್ಸ್ ಪುಂಜಾಲಕಟ್ಟೆ ಇದರ ಮಾಲಕ ರೋ|ವಾಸುದೇವ ಗೌಡರನ್ನು ಮಡಂತ್ಯಾರು ರೋಟರಿ ಕ್ಲಬ್ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಕ್ಲಬ್ ನ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Exit mobile version