Site icon Suddi Belthangady

ನೆರಿಯ: ಸಿಯೋನ್ ಆಶ್ರಮದಲ್ಲಿ ಡೆಂಗ್ಯೂ ನಿರ್ಮೂಲನೆ ಮತ್ತು ಸ್ವಚ್ಚತಾ ಕಾರ್ಯಕ್ರಮ

ನೆರಿಯ: ಸಿಯೋನ್ ಆಶ್ರಮದಲ್ಲಿ ಡೆಂಗ್ಯೂ ನಿರ್ಮೂಲನ ದಿನವನ್ನು ಸೆ.19ರಂದು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಡಾ.ಯು.ಸಿ ಪೌಲೊಸ್ ರವರು ಉದ್ಘಾಟಿಸಿ ಡೆಂಗ್ಯೂ ನಿರ್ಮೂಲನೆ ಮತ್ತು ಸ್ವಚ್ಚತೆಯ ಬಗ್ಗೆ ವಿವರಿಸಿದರು.

ಆಶ್ರಮ ನಿವಾಸಿಗಳಿಂದ ಆಶ್ರಮದ ಸುತ್ತಮುತ್ತಲಿನ ಸ್ವಚ್ಚತೆಯನ್ನು ನೆರವೇರಿಸಿದರು.

ಸಿಯೋನ್ ಆಶ್ರಮದ ವೈದ್ಯ ಡಾ.ಶಿವಾನಂದ ಸ್ವಾಮಿ, ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

Exit mobile version