

ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೆ.22ರಂದು ನಡೆಯಬೇಕಿದ್ದ ಉಚಿತ ಬೃಹತ್ ಹೃದಯರೋಗ ಕ್ಯಾನ್ಸರ್ ರೋಗ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಮುಂದಿನ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳ್ತಂಗಡಿ ಮಂಡಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.