Site icon Suddi Belthangady

ನಾರಾವಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಖೋ ಖೋ ಪಂದ್ಯಾಟ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ಬಾಲಕ ಹಾಗೂ ಬಾಲಕಿಯರು ತಾಲೂಕು ಮಟ್ಟಕ್ಕೆ ಆಯ್ಕೆ

ಅಳದಂಗಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಖೋ ಖೋ ಪಂದ್ಯಾಟವು ಅಟ್ಲಾಜೆ ದ.ಕ.ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ಪ್ರಥಮ ಸ್ಥಾನ ಹಾಗೂ ಬಾಲಕಿಯರು ದ್ವಿತೀಯಾ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಇವರು ತರಬೇತಿ ನೀಡಿರುತ್ತಾರೆ.

Exit mobile version