Site icon Suddi Belthangady

ಉಜಿರೆ: ಶ್ರೀ ಧ.ಮಂ.ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿಗೆ ದಾಖಲಾದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸುಮಂಗಲಾ ಜೈನ್ ಅವರು ಕಾರ್ಯಾಗಾರ ನಡೆಸಿಕೊಟ್ಟರು.

ವಿದ್ಯಾರ್ಥಿನಿಯರು ಸಂಸ್ಥೆಯಲ್ಲಿ ನಡೆದುಕೊಳ್ಳಬೇಕಾದ ರೀತಿ ಹಾಗೂ ವೃತ್ತಿ ಸಂಬಂಧವಾಗಿ ಮಾಡಿಕೊಳ್ಳಬೇಕಾದ ತಯಾರಿ ಕುರಿತು ಅವರು ವಿವರಿಸಿದರು.

Exit mobile version