Site icon Suddi Belthangady

ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ: ವಾಣಿ ಕಾಲೇಜಿನ ವಿಭಾ ಕೆ.ಆರ್ ಪ್ರಥಮ

ಬೆಳ್ತಂಗಡಿ: “ಸುವರ್ಣ ಕರ್ನಾಟಕ ಸಂಭ್ರಮ-50 ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ “ಕರ್ನಾಟಕದ ಬಹು ಸಂಸ್ಕೃತಿಯ ಪರಂಪರೆಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ವರ್ತಮಾನದ ಸವಾಲುಗಳು” ಎನ್ನುವ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿಭಾ ಕೆ.ಆರ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Exit mobile version