ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಂಪತಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

0

ಬೆಳ್ತಂಗಡಿ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸೆಪ್ಟೆಂಬರ್ 23ರಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.ಬಳಿಕ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

LEAVE A REPLY

Please enter your comment!
Please enter your name here