Site icon Suddi Belthangady

ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಶಾನ್ ಡಿ’ಸೋಜಾ ಆಯ್ಕೆ

ಉಜಿರೆ: ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಶಾನ್ ಡಿಸೋಜಾ ಬಳ್ಳಾರಿಯಲ್ಲಿ ನಡೆಯುವ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಉಜಿರೆ ಹಲಕ್ಕೆ ಮನೆಯ ರೋಷನ್ ಡಿ’ಸೋಜಾ ಮತ್ತು ಜಯ ದಂಪತಿಯ ಪುತ್ರರಾಗಿದ್ದಾರೆ.

Exit mobile version