ಬೆಳ್ತಂಗಡಿ: ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

0

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ನಡೆಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ದೀನ್ ದಯಾಳ್ ಜಿಯವರ ಜೀವನ ಚರಿತ್ರೆಯನ್ನು ತಿಳಿಸಿದರು.ಅವರ ಆದರ್ಶ ಗಳನ್ನು ಸಂಘಟನೆಗೆ ಹಾಕಿದ ಬುನಾದಿಯನ್ನು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ಕಾರ್ಯದರ್ಶಿ ಗಿರೀಶ್ ಡೊಂಗ್ರೆ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ಪ್ರಭು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೀಣಾ ನಗರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here