ಬೆಳಾಲು: ಮಂಗಳೂರು ವಾಮಂಜೂರು ಎಸ್.ಡಿ.ಎಂ. ಮಂಗಳ ಜ್ಯೊತಿ ಸಮಗ್ರ ಶಾಲೆಯಲ್ಲಿ ಸೆ.25ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 46 ಕೆಜಿ ವಿಭಾಗ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿನ ಎಂಟನೇ ತರಗತಿ ವಿದ್ಯಾರ್ಥಿನಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯ ವಿದ್ಯಾರ್ಥಿನಿ ಜಾಹ್ನವಿ ಪ್ರಥಮ
