ಶಿಬಾಜೆ: ಡೆಚ್ಚಾರ್ ಉಲಹನ್ನನ್ ರವರ ತೋಟಕ್ಕೆ ಕಾಡಾನೆ ದಾಳಿ- ಅಪಾರ ಕೃಷಿ ನಾಶ

0

ಶಿಬಾಜೆ: ಡೆಚ್ಚಾರ್ ಮನೆ ಉಲಹನ್ನನ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ, ತೆಂಗಿನ ಗಿಡಗಳನ್ನು ನಾಶ ಮಾಡಿದ್ದು ಅಪಾರ ನಷ್ಟ ಅನುಭವಿಸುವಂತಾಗಿದೆ.

ಈ ಭಾಗದಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ನಿರಂತರವಾಗಿ ಕಾಡಾನೆ ದಾಳಿ ಮಾಡುತ್ತಿದ್ದೂ ಕೃಷಿಕರು ಅಪಾರ ನಷ್ಟಕ್ಕೆ ಒಳಗಾಗುತ್ತಿದ್ದಾರೆ.

LEAVE A REPLY

Please enter your comment!
Please enter your name here