Site icon Suddi Belthangady

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ಪ್ರಥಮ ಸ್ಥಾನ

ಬಂದಾರು: ಮಂಗಳೂರಿನ ಕರಾವಳಿ ಕ್ರೀಡಾಂಗಣದಲ್ಲಿ ಸೆ.26ರಂದು ಮಂಗಳೂರಿನ ಕರಾವಳಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪಡೆದು ಮಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟ ಪಂದ್ಯಾಟಕ್ಕೆ ಅಯ್ಕೆಯಾಗಿರುತ್ತದೆ.

ತಾಲೂಕು ಮಟ್ಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಬೆಳ್ತಂಗಡಿ ತಾಲೂಕು ತಂಡವನ್ನು ಪ್ರತಿನಿಧಿಸಿದ್ದರು.

Exit mobile version