ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ ಕಾಲೇಜಿನ ಮೋಹಿತ್ ಪ್ರಥಮ
