Site icon Suddi Belthangady

ಬೆಳ್ತಂಗಡಿ: ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕೊಡಗು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version