ಲಾಯಿಲ ಮಾರಿಗುಡಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜಾ ಮಹೋತ್ಸವ

0

ಬೆಳ್ತಂಗಡಿ: ಲಾಯಿಲ ಮಾರಿಗುಡಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಅ.03 ರಿಂದ ಅ.11 ಶುಕ್ರವಾರದವರೆಗೆ ನವರಾತ್ರಿ ಪೂಜಾ ಮಹೋತ್ಸವವು ನಡೆಯಲಿದೆ.ಅ.03 ರಂದು ಪುಣ್ಯಾಹ ಕಲಶ, ಗಣಪತಿ ಹೋಮ, ತೋರಣ ಮುಹೂರ್ತ, ತೆನೆ ಮುಹೂರ್ತ, ಪರಿವಾರ ದೈವಗಳಿಗೆ ಪರ್ವ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿರುವುದು.

03 ರಿಂದ 11ರವರೆಗೆ ಪ್ರತಿದಿನ ರಾತ್ರಿ 7 ರಿಂದ 8:30 ವರೆಗೆ ಭಜನಾ ಕಾರ್ಯಕ್ರಮ‌ ಮತ್ತು ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಸೇವಾಕರ್ತರಿಂದ ಅನ್ನಸಂತರ್ಪಣೆ ನಡೆಯಲಿರುವುದು.

LEAVE A REPLY

Please enter your comment!
Please enter your name here