ನಾವೂರು ಗ್ರಾಮ ಪಂಚಾಯತಿನಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ

0

ನಾವೂರು: ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿ ಅ.2ರಂದು ನಾವೂರು ಗ್ರಾಮ‌ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮ ನಡೆಯಿತು.

ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸದ್ರಿ ಕಾರ್ಯಕ್ರಮದಲ್ಲಿ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು, VRW, ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here