Site icon Suddi Belthangady

ಗರ್ಡಾಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ

ಗರ್ಡಾಡಿ: ಗರ್ಡಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲು ತುಂಬಿದ ಲಾರಿಯೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಈ ಘಟನೆಯಲ್ಲಿ ಚಾಲಕನಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Exit mobile version