Site icon Suddi Belthangady

ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ ಅ.11ರಂದು ನವರಾತ್ರಿ ಉತ್ಸವದ ಪ್ರಯುಕ್ತ ಕುಣಿತ ಭಜನೋತ್ಸವ

ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ವಿವಿಧ ಕುಣಿತ ಭಜನಾ ತಂಡಗಳ
ಕುಣಿತ ಭಜನೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ವಿವಿಧ ಕುಣಿತ ಭಜನಾ ತಂಡಗಳು ಭಾಗವಹಿಸಲಿದೆ.

ರಾತ್ರಿ 8.45 ಕ್ಕೆ ಶ್ರೀ ದೇವರಿಗೆ ಮಹಾ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Exit mobile version