Site icon Suddi Belthangady

ಗೇರುಕಟ್ಟೆ: ಎಟಿಎಂ ಕಾರ್ಡ್ ನ್ನು ಬದಲಾಯಿಸಿ ಹಣ ಎಗರಿಸಿದ ಅನಾಮಿಕ- ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಳಿಯ: ಗೇರುಕಟ್ಟೆಯ ಕೆನರಾ ಬ್ಯಾಂಕ್ ನ ಎಟಿಎಂನಲ್ಲಿ ವ್ಯಕ್ತಿಯೊಬ್ಬರು ಎಟಿಎಂನ್ನು ಬದಲಾಯಿಸಿ ಹಣ ಎಗರಿಸಿದ ಘಟನೆ ಅ.2ರಂದು ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Exit mobile version