Site icon Suddi Belthangady

ಉಜಿರೆ: ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಇಚ್ಚಿಲ ಸುಂದರ ಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಅ.6ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಾರಿಜ, ಒಂದು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Exit mobile version