Site icon Suddi Belthangady

ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ದಸರಾ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Exit mobile version