Site icon Suddi Belthangady

ನೆರಿಯ ಕಾರು ಹಾಗೂ ಸರಕಾರಿ ಬಸ್ ಡಿಕ್ಕಿ: ಕಾರಿನಲ್ಲಿದ್ದ ಮಹಿಳೆಗೆ ಸಣ್ಣ ಪುಟ್ಟ ಗಾಯ

ನೆರಿಯ: ಗ್ರಾಮದ ಬಯಲು ಎಂಬಲ್ಲಿ ಕಾರು ಹಾಗೂ ಸರಕಾರಿ ಬಸ್ ನಡುವೆ ಡಿಕ್ಕಿ ಅ.6ರಂದು ಸಂಭವಿಸಿದೆ. ಕಾರಿನಲ್ಲಿದ್ದ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಕಾರಿನಲ್ಲಿ ನೆರಿಯ ಗ್ರಾಮದ ಅಣಿಯೂರಿನಲ್ಲಿ ಸಂಬಂಧಿಯ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ.

Exit mobile version