ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

0

ಉಜಿರೆ: ಎಸ್ ಡಿ ಎಮ್ ಪದವಿ ಕಾಲೇಜಿನಲ್ಲಿ ಸೆ.28ರಂದು ನಡೆದ PINNACLE 2K24 ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಸುಮಾರು 10 ಸರಕಾರಿ ಹಾಗೂ ಖಾಸಗಿ ಕಾಲೇಜುಗಳು ಭಾಗವಹಿಸಿದ್ದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ 19 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಅದರಲ್ಲಿ videography event ನಲ್ಲಿ ಮಹಮ್ಮದ್ ಅಫೀಜ್ ಪ್ರಥಮ ಸ್ಥಾನ ಹಾಗೂ ಮಾರ್ಕೆಟಿಂಗ್ ಈವೆಂಟ್ ನಲ್ಲಿ ರಕ್ಷಿತ್ ಮತ್ತು ಧೀರಜ್ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಪವಿತ್ರ ಮಾರ್ಗದರ್ಶನ ಮಾಡಿದ್ದರು. ಸಂಸ್ಥೆಯ ಪ್ರಾಂಶುಪಾಲ ಚಂದ್ರಶೇಖರ್ ನಿರ್ದೇಶಿಸಿದ್ದರು.

LEAVE A REPLY

Please enter your comment!
Please enter your name here