Site icon Suddi Belthangady

ಶಿಶಿಲ: ರವಿ ಕಾಲೋನಿರವರ ಮನೆಗೆ ಸಿಡಿಲು ಬಡಿದು ಹಾನಿ

ಶಿಶಿಲ: ಸುರಿದ ಗುಡುಗು ಸಹಿತ ಮಳೆಯಿಂದ ರವಿ ಕಾಲೋನಿ ಇವರ ಮನೆಗೆ ಸಿಡಿಲು ಬಡಿದು ಅಪಾರ ಪ್ರಮಾಣದ ಗೃಹ ಉಪಯೋಗಿ ವಸ್ತುಗಳು ಮತ್ತು ಮನೆಗೆ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯ ಯ ನೆರವಿನಿಂದ ಅಪಾರ ಪ್ರಮಾಣದ ಹಾನಿಯನ್ನು ತಡೆಯಲಾಗಿದೆ.
ಘಟನಾ ಸ್ಥಳಕ್ಕೆ ಶಿಶಿಲ ಗ್ರಾಮಪಂಚಾಯತ್ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version