ಶಿಬರಾಜೆ: ಅ.8ರಂದು ಮಲ್ಲಿಗೆ ಕೃಷಿ ಮಾಹಿತಿ ಮತ್ತು ಮಾರ್ಕೆಟಿಂಗ್ ಮಾಹಿತಿ

0

ಶಿಬರಾಜೆ: ಅ.8ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ಸಭಾ ವೇದಿಕೆಯಲ್ಲಿ ರತ್ನಾಕರ ಗೌಡ ಗುತ್ತು ಮನೆ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಮಲ್ಲಿಗೆ ಕೃಷಿ ಮಾಹಿತಿ ಮತ್ತು ಮಾರ್ಕೆಟಿಂಗ್ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಸುಶ್ಮಿತಾ ಉಜಿರೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಲ್ಲಿಗೆ ಕೃಷಿ ಮತ್ತು ಮಾರುಕಟ್ಟೆಯ ಮಾಹಿತಿಯನ್ನು ತಿಳಿದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here