Site icon Suddi Belthangady

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಅ.6ರಂದು ಬೆಳ್ತಂಗಡಿ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನಗರ ಸ್ಥರದಲ್ಲಿ ಕಾರ್ಯಕರ್ತರಿಗೆ ಜವಾಬ್ದಾರಿಗಳು ಘೋಷಣೆಯಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೇಘಾಷ್ಯಂ, ವಿಭಾಗದ ಸಂಘಟನಾ ಕಾರ್ಯದರ್ಶಿಯಾದ ಚಂದ್ರಶೇಖರ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ರವಿ ಮಂಡ್ಯ, ಜಿಲ್ಲಾ ಸಂಚಲಕರಾದ ಕೀರ್ತನ್ ಹಾಗು ತಾಲೂಕು ಸಂಚಾಲಕರಾದ ಪ್ರಾರ್ಥನ್, ಸುವೀತ್ ಶೆಟ್ಟಿ, ಮಂದಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version