ಜಿಲ್ಲಾ ಮಟ್ಟದ ಖೋಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಶ್ವೇತಾರಿಗೆ ಚತುರ್ಥ ಸ್ಥಾನ

0

ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯೋ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬಾಲಕರ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಶ್ವೇತಾರವರು ತಾಲೂಕನ್ನು ಪ್ರತಿನಿಧಿಸಿ ಚತುರ್ಥ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಇವರು ಇಂದಬೆಟ್ಟುವಿನ ದೇವನಾರಿಯ ಶೀನಪ್ಪ ಮತ್ತು ಪದ್ಮಾವತಿ ದಂಪತಿಯ ಪುತ್ರಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here