ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕೋತ್ಸವ, ಕ್ರೀಡಾಕೂಟ ಆಮಂತ್ರಣ ಬಿಡುಗಡೆ

0

ಉಜಿರೆ: ಗೌಡರ ಯಾನೆ ಸೇವಾ ಸಮಿತಿ ಉಜಿರೆ ಗ್ರಾಮ ಸಮಿತಿಯ 2024ನೇ ಸಾಲಿನ ವಾರ್ಷಿಕ ಮಹಾಸಭೆ ಅ.27ರಂದು ಉಜಿರೆ ಶಾರದಾ ಮಂಟಪದಲ್ಲಿ ಮತ್ತು ಕ್ರೀಡಾಕೂಟವು ಅ.13ರಂದು ಉಜಿರೆ ಅಜ್ಜೆರೆಕಲ್ಲು ಮೈದಾನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಗ್ರಾಮದ 10 ವಲಯಗಳಲ್ಲಿ ಬಿಡುಗಡೆಗೊಳಿಸಲಾಯಿತು.

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆ ಗ್ರಾಮ ಸಮಿತಿಯ, ಯುವ ವೇದಿಕೆ, ಮಹಿಳಾ ವೇದಿಕೆ, ಗ್ರಾಮ ಸಮಿತಿಯ ಪದಾಧಿಕಾರಿಗಳು, ವಲಯ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here