Site icon Suddi Belthangady

ನೆರಿಯ ಎಮ್.ಎಚ್.ಬಿ. ಪೆಟ್ರೋನೆಟ್ ಲಿಮಿಟೆಡ್ ವತಿಯಿಂದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

ಪುದುವೆಟ್ಟು: ನೆರಿಯ ಎಮ್.ಎಚ್.ಬಿ. ಪೆಟ್ರೋನೆಟ್ ಲಿಮಿಟೆಡ್ ವತಿಯಿಂದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮ್ಯಾನೇಜರ್ ರಾಜನ್ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷ ಅಬೂಬಕ್ಕರ್, ಉಪಾಧ್ಯಕ್ಷ ಸುಮಿತ್ರಾ, ಶಾಲಾ ಮುಖ್ಯ ಶಿಕ್ಷಕಿ ವನಿತಾ ಎನ್, ಶಿಕ್ಷಕ ವೃಂದ, ಪೆಟ್ರೋನೆಟ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version