ಕೊಕ್ಕಡ: ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು.ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅಕ್ಟೋಬರ್ 14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಕೊಕ್ಕಡ ಕೆನರಾ ಬ್ಯಾಂಕ್ ದೌರ್ಜನ್ಯ ವಿರೋಧಿ ಹೋರಾಟ ಸಮಿತಿ ಪ್ರಕಟಣೆ ತಿಳಿಸಿದೆ.
ಅ.14: ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ
