ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ.11ರಂದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ್ ಭಟ್ ಮಠ ಉಪಸ್ಥಿತಿಯಲ್ಲಿ ತಂತ್ರಿಗಳಾದ ವೇದಮೂರ್ತಿ ಉದಯ ಪಾಂಗಣ್ಣಾಯ ನೇತೃತ್ವದಲ್ಲಿ ವಿಶೇಷವಾಗಿ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಮಹಾಪೂಜೆ
