ಧರ್ಮಸ್ಥಳ: ಅಪರಿಚಿತ ಶವ ಪತ್ತೆ- ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸಲು ಮನವಿ

0

ಧರ್ಮಸ್ಥಳ: 55-60 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ.10ರಂದು ಮಲಗಿದ್ದಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಾಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ.

ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

LEAVE A REPLY

Please enter your comment!
Please enter your name here