Site icon Suddi Belthangady

ಉಜಿರೆ: ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ, ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಅ.13ರಂದು ಇಬ್ಬರು ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಸಿಸಿ ಕಾಮ್ಯಾರಾದಲ್ಲಿ ಸೆರೆಯಾಗಿದೆ.

ಅಂಗಡಿಯ ಹೊರಗಿನ ಬೀಗ ಹೊಡೆದು ಒಳಗೆ ನುಗ್ಗಿದ್ದ ಕಳ್ಳರು ರೂ.600 ನಗದನ್ನು ದೋಚಿ ಪರಾರಿಯಾಗಿದ್ದಾರೆ.

Exit mobile version