ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಸುಳ್ಳುಸುದ್ದಿ ಸಂದೇಶವನ್ನು ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರೂಪ್ ಗಳಲ್ಲಿ ರವಾನಿಸಿದ ಆರೋಪದಡಿ ಸರ್ಕಾರಿ ಶಿಕ್ಷಕ ಮಾವಿನಕಟ್ಟೆ ಕೊಯ್ಯೂರು ವಿಜಯ ಕುಮಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಬೆಳ್ತಂಗಡಿ : ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಸಂದೇಶ- ಶಿಕ್ಷಕನ ವಿರುದ್ಧ ದೂರು ದಾಖಲು
