ಪಟ್ರಮೆ : ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಸದಾಶಿವ(43 ವ.) ರವರು ಬ್ರೈನ್ ಸ್ಟ್ರೋಕ್ ಗೆ ಒಳಗಾಗಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಅ.14ರಂದು ನಿಧನ ಹೊಂದಿದ್ದಾರೆ.
ಮೃತರು ಪತ್ನಿ ರೇಖಾ ಪೈಲೂರ್, ತಾಯಿ ಕುಕ್ಕೆದಿ ಯವರನ್ನು ಅಗಲಿದ್ದಾರೆ. ಮೃತರು ಪಟ್ರಮೆ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
p>