Site icon Suddi Belthangady

ಬೆಳ್ತಂಗಡಿ: ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ರೇಷ್ಮಾ ಕೆ. ಎಸ್. ಆಯ್ಕೆ

ಬೆಳ್ತಂಗಡಿ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಜುಬ್ಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಅ.21ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Exit mobile version