ಪಡಂಗಡಿ: ವಿ. ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರ ಮತಯಾಚನೆ

0

ಪಡಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಪರವಾಗಿ ಶಾಸಕರಾದ ಹರೀಶ್ ಪೂಂಜಾರವರು ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಮೋಹನ್ ಅಂಡಿಂಜೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here