ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ನಿಧನ

0

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ (68ವ) ಅ.19ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ನೀಲಮ್ಮ, ಪುತ್ರಿ ತಾರಾ, ಪುತ್ರರಾದ ದಯಾನಂದ ಮತ್ತು ವಸಂತರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here