ಬಂದಾರು: ವಿ. ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರ ಮತಯಾಚನೆ

0

ಬಂದಾರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜಾ ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ಹಾಗೂ ಪ್ರಮುಖರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here