Site icon Suddi Belthangady

ತಣ್ಣೀರುಪಂತ: ವಿ. ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರ ಮತಯಾಚನೆ

ತಣ್ಣೀರುಪಂತ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದರಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜಾ ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಯುವಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಬಾರ್ಯ ಹಾಗೂ ಪ್ರಮುಖರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Exit mobile version