Site icon Suddi Belthangady

ಮುಂಡಾಜೆ: ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ- ಮುಂಡಾಜೆ ವಿವೇಕಾನಂದ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಎಸ್.ಜಿ.ಎಫ್.ಐ. ರಾಷ್ಟ ಮಟ್ಟಕ್ಕೆ ಆಯ್ಕೆ

ಮುಂಡಾಜೆ: ಪುತ್ತೂರಿನ ತೆಂಕಿಲ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಎಸ್ ಜಿ ಎಫ್ ಐ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

Exit mobile version