ಬೆಳ್ತಂಗಡಿ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ(67ವ) ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ.