ಬೆಳ್ತಂಗಡಿ: ವಿ.ಪ. ಉಪ ಚುನಾವಣೆ ಪಟ್ಟಣ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜಾ ಮತಚಲಾವಣೆ October 21, 2024 0 FacebookTwitterWhatsApp ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ ನಡೆಯುತ್ತಿದ್ದು ಪಟ್ಟಣ ಪಂಚಾಯತ್ ನಲ್ಲಿ ಬೆಳಿಗ್ಗೆ ಶಾಸಕ ಹರೀಶ್ ಪೂಂಜಾ ಮತಚಲಾವಣೆ ಮಾಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಟಿ. ಸೇರಿದಂತೆ ಸದಸ್ಯರು ಮತ ಚಲಾಯಿಸಿದರು. RELATED ARTICLESMORE FROM AUTHOR ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “LKG UKG ಪ್ರಾರಂಭೋತ್ಸವ” ಡೈಪರ್, ಸ್ಯಾನಿಟರಿ ನ್ಯಾಪ್ ಕಿನ್ ತ್ಯಾಜ್ಯಗಳನ್ನು ನಿರ್ವಹಿಸಲು ಸಭೆ ಉಜಿರೆ ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸೀಡ್ ಬಾಲ್ ತಯಾರಿ ತರಬೇತಿ ಕಾರ್ಯಕ್ರಮ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ