Site icon Suddi Belthangady

ಬೆಳ್ತಂಗಡಿ: ಖಾಸಗಿ ಬಸ್ ನಿಲ್ದಾಣದ ಬಳಿ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದಲ್ಲಿ ದ್ವಿಚಕ್ರ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಅ.22ರಂದು ನಡೆದಿದೆ.

ಖಾಸಗಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದು, ಅತ್ತ ಕಡೆಯಿಂದ ದ್ವಿಚಕ್ರ ವಾಹನ ಸವಾರನು ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ದ್ವಿಚಕ್ರ ಸವಾರನಿಗೆ ಸಣ್ಣ ಪ್ರಮಾಣ ಗಾಯವಾಗಿದೆ ಎಂದು ತಿಳಿದು ಬಂದಿದೆ.

Exit mobile version