




ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ. ಕ., ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯದ ವತಿಯಿಂದ ಪಟ್ಟಾಭಿಷೇಕ ವರ್ಧಂತಿ ಪ್ರಯುಕ್ತ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಭಿನಂದನಾ ಕಾರ್ಯಕ್ರಮ ಅ.22ರಮದು ನಡೆಯಿತು.



ಸಂದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್. ಭಟ್, ಕೋಶಾಧಿಕಾರಿ ಹರೀಶ್ ಕೊಲ್ತಿಗೆ, ಸಂಘಟನಾ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ವಂಸತ್ ಶರ್ಮ, ವಿನಾಯಕ ಪ್ರಸಾದ್, ದಾಮೋದರ್ ಗುರುವಾಯನಕೆರೆ, ರಾಮಕೃಷ್ಣ ರೈ ಉಪಸ್ಥಿತರಿದ್ದರು.









